Tuesday, 10 January 2017

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹುದ್ದೆಯ ೧:೨ ಅನುಪಾತ ಪಟ್ಟಿ ಹಾಗೂ ಕಟ್ ಆಫ್ ಅಂಕ ಪ್ರಕಟ

Thursday, 5 January 2017

ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಜ್ಯೂನಿಯರ್ ಅಸಿಸ್ಟಂಟ್

☝🏻 *ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳು*                          *GKPOINTS*        
ಟೀಚರ್ಸ್ ಕೋ- ಆಪರೇಟಿವ್ ಬ್ಯಾಂಕ್ ಉಡುಪಿ ಇಲ್ಲಿ ಖಾಲಿ ಇರುವ 10 ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಲು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಯಾವುದೇ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.     
ತಾಂತ್ರಿಕ ವಿದ್ಯಾರ್ಹತೆ : ಪದವಿ ಅಥವಾ ಸ್ನಾತಕೋತ್ತರ ಪದವಿಯೊಂದಿಗೆ ಕನಿಷ್ಟ 6 ತಿಂಗಳ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು
ವಯೋಮಿತಿ ವಿವರ ಸೇರಿದಂತೆ ಇತರೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ
             Www •teachersbank•in        
ಅರ್ಜಿ ಸಲ್ಲಿಸಲು ಕೊನೆ ದಿನಾಂಕ 25-01-2017

Wednesday, 28 December 2016

*ಮೈಸೂರು ಜಿಲ್ಲಾ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ*

*ಮೈಸೂರು ಜಿಲ್ಲಾ ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ*

*೧೦೪ ಹುದ್ದೆಗಳು*

ವಿದ್ಯಾರ್ಹತೆ: *ಪಿ.ಯುಸಿ /ತತ್ಸಮಾನ ಮೇರಿಟ್ ಆಧಾರದ ಮೇಲೆ*

ಶುಲ್ಕ: ೨೦೦/೧೦೦

*ಕೊನೆಯ ದಿನಾಂಕ: ೧೪ ಜನವರಿ*

ಹೆಚ್ಚಿನ ಮಾಹಿತಿಗೆ ಹಾಗೂ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ
👇🏻👇🏻👇🏻👇🏻👇🏻

http://mysore-va.kar.nic.in/