*ರೈಲ್ವೆ ಇಲಾಖೆಯಲ್ಲಿ ಕ್ರೀಡಾ ಅಭ್ಯರ್ಥಿಗಳಿಗೆ ಉದ್ಯೋಗ ಅವಕಾಶ.*
ರೈಲ್ವೆ ಇಲಾಖೆ ಹುಬ್ಬಳ್ಳಿಯಲ್ಲಿ ಗ್ರೂಪ್ ಸಿ 21 ಹುದ್ದೆಗಳ ನೇಮಕಾತಿಗಾಗಿ ಕ್ರೀಡಾ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿ ಗಳನ್ನು ಆಹ್ವಾನಿಸಿದೆ.
ವಿದ್ಯಾರ್ಹತೆ : ಪದವಿ / ಪಿ.ಯು.ಸಿ + ಕ್ರೀಡಾ ಅರ್ಹತೆ
ಅರ್ಜಿ ತಲುಪಲು ಕೊನೆ ದಿನಾಂಕ 19-12-2016
ಹುದ್ದೆಗಳ ವರ್ಗೀಕರಣ , ನೇಮಕಾತಿ ಸೇರಿದಂತೆ
ಇತರೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ
http://www.rrchubli.in/E.N.No.1-2016(Sports).pdf
No comments:
Post a Comment