☝🏻 *ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳು* *GKPOINTS*
ಟೀಚರ್ಸ್ ಕೋ- ಆಪರೇಟಿವ್ ಬ್ಯಾಂಕ್ ಉಡುಪಿ ಇಲ್ಲಿ ಖಾಲಿ ಇರುವ 10 ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗಳನ್ನು ಭರ್ತಿ ಮಾಡಲು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಯಾವುದೇ ಪದವಿ ಪಡೆದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ತಾಂತ್ರಿಕ ವಿದ್ಯಾರ್ಹತೆ : ಪದವಿ ಅಥವಾ ಸ್ನಾತಕೋತ್ತರ ಪದವಿಯೊಂದಿಗೆ ಕನಿಷ್ಟ 6 ತಿಂಗಳ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು
ವಯೋಮಿತಿ ವಿವರ ಸೇರಿದಂತೆ ಇತರೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ
Www •teachersbank•in
ಅರ್ಜಿ ಸಲ್ಲಿಸಲು ಕೊನೆ ದಿನಾಂಕ 25-01-2017
Thursday, 5 January 2017
ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ನಲ್ಲಿ ಜ್ಯೂನಿಯರ್ ಅಸಿಸ್ಟಂಟ್
Subscribe to:
Post Comments (Atom)
No comments:
Post a Comment